BIGG NEWS : ಧಾರವಾಡದಲ್ಲಿ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

ಧಾರವಾಡ : 1994 ರಲ್ಲಿ ಕ್ಯಾರಕೊಪ್ಪ ಗ್ರಾಮ ಪಂಚಾಯತ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಕಲಂಗಳಡಿ ಅಪರಾದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿತನಾದ ಕ್ಯಾರಕೊಪ್ಪ ಗ್ರಾಮದ ಚಂದ್ರಪ್ಪ ತಂದೆ ಆಶ್ವತಪ್ಪ ಹುರಳಿ ಎಂಬ ವ್ಯಕ್ತಿ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಜಪಾನ್ನಲ್ಲಿ ಭಾರೀ ಹಿಮಪಾತ: 17 ಮಂದಿ ಸಾವು, 90ಕ್ಕೂ ಹೆಚ್ಚು ಜನರಿಗೆ ಗಾಯ ಆರೋಪಿತನ ಪತ್ತೆಗಾಗಿ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ರವರ ನೇತೃತ್ವದಲ್ಲಿ ಒಂದು ವಿಶೇಷ ತನಿಖಾ ತಂಡವನ್ನು ರಚನೆ ಮಾಡಿ, ಪತ್ತೆ ಕಾರ್ಯ … Continue reading BIGG NEWS : ಧಾರವಾಡದಲ್ಲಿ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!