BIGG NEWS : ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಕ್ರಮ : `FIR’ ದಾಖಲು

ಕೊಪ್ಪಳ : ಅಕ್ರಮ ಮರಳು ಗಾಣಿಗಾರಿಕೆ ನಡೆಯದಂತೆ ಜಿಲ್ಲಾ ಹಾಗೂ ತಾಲೂಕಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ವಹಿಸಲಾಗುತ್ತಿದೆ. ಕನಕಗಿರಿ ತಾಲೂಕು ಕ್ಯಾರಿಹಾಳ ವ್ಯಾಪ್ತಿಯಲಿ ಸರ್ವೆ ನಂಬರ್ 58/1, 58/2, 58/3, 58/4 ಗಳಲ್ಲಿ ಅನಧೀಕೃತವಾಗಿ ಮರಳು ಕಣಿಗಾರಿಕೆ ಮತ್ತು ಸಾಗಾಣಿಕೆ ನಡೆಯುತ್ತಿದೆ ಎನ್ನುವ ಮಾಹಿತಿ ಆಧರಿಸಿ ನವೆಂಬರ್ 4ರಂದು ಎಫ್‍ಐಆರ್ ದಾಖಲಿಸಿ ಬಿಸಿ ಮುಟ್ಟಿಸಲಾಗಿದೆ. ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ ಅವರ ನೇತೃತ್ವದಲ್ಲಿ ಗಣಿ ಇಲಾಖೆಯ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಕಂದಾಯ ಇಲಾಖೆಯ ಅಧಿಕಾರಿಗಳು ನವೆಂಬರ್ 05ರಂದು … Continue reading BIGG NEWS : ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಕ್ರಮ : `FIR’ ದಾಖಲು