ಹಾವೇರಿ : ಹಿಂದುಳಿದ ವರ್ಗಗಳ ಆಯೋಗ ನೀಡಿದ ವರದಿ ಆಧಾರದ ಮೇಲೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಮುಂದಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿದ್ಯಾರ್ಥಿಗಳೇ ಗಮನಿಸಿ : ಇಂದಿನಿಂದ ಆನ್ ಲೈನ್ ನಲ್ಲಿ `CET’ ದಾಖಲೆಗಳ ಪರಿಶೀಲನೆ ಆರಂಭ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸ್ವಾಮೀಜಿಯವರು ಈಗಾಗಲೇ ಗಡುಉವ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವರದಿ ಪ್ರಗತಿಯಲ್ಲಿದೆ. ಸಂಪೂರ್ಣ ವರದಿ ಬಂದ ಮೇಲೆ ಅದರ ಶಿಫಾರಸುಗಳು ಏನು ಎಂಬುದನ್ನು ತಿಳಿದು ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ. ಜೊತೆಗೆ ಮೀಸಲಾತಿಗೆ ತನ್ನದೇಯಾದ ಕಾನೂನು, ಸುಪ್ರೀಂಕೋರ್ಟ್ ಆದೇಶ ಕೂಡ ಇದೆ. ಅದನ್ನು ಪರಿಶೀಲಿಸಲಾಗುವುದು ಎಂದರು.
BREAKING NEWS : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು
BIGG NEWS : ಮಹದಾಯಿ ಯೋಜನೆ ಜಾರಿಗೆ ಶೀಘ್ರ ಫಾರೆಸ್ಟ್, CWC ಒಪ್ಪಿಗೆ : ಸಿಎಂ ಬಸವರಾಜ ಬೊಮ್ಮಾಯಿ
BIGG BREAKING NEWS : ವಿಜಯಪುರದಲ್ಲಿ ಕಾಂಗ್ರೆಸ್ ಕಚೇರಿಗೆ `ಸಾವರ್ಕರ್ ಫೋಟೋ’ ಅಂಟಿಸಿ ಅಪರಿಚಿತರು ಎಸ್ಕೇಪ್!