BIGG NEWS : ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ `ಪಂಚಮಸಾಲಿ ಮೀಸಲಿಗೆ’ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ : ಹಿಂದುಳಿದ ವರ್ಗಗಳ ಆಯೋಗ ನೀಡಿದ ವರದಿ ಆಧಾರದ ಮೇಲೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಮುಂದಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿದ್ಯಾರ್ಥಿಗಳೇ ಗಮನಿಸಿ : ಇಂದಿನಿಂದ ಆನ್ ಲೈನ್ ನಲ್ಲಿ `CET’ ದಾಖಲೆಗಳ ಪರಿಶೀಲನೆ ಆರಂಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸ್ವಾಮೀಜಿಯವರು ಈಗಾಗಲೇ ಗಡುಉವ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವರದಿ ಪ್ರಗತಿಯಲ್ಲಿದೆ. ಸಂಪೂರ್ಣ ವರದಿ ಬಂದ ಮೇಲೆ … Continue reading BIGG NEWS : ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ `ಪಂಚಮಸಾಲಿ ಮೀಸಲಿಗೆ’ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ