BIGG NEWS : ನಟಿ ವಿನಯಪ್ರಸಾದ್ ಮನೆಯಲ್ಲಿ ಕಳ್ಳತನ : ಬೆಡ್ ರೂಮ್ ನಲ್ಲಿದ್ದ ನಗದು ಕದ್ದ ಕಳ್ಳರು
ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟಿ ವಿನಯಾ ಪ್ರಸಾದ್ ಅವರ ಮನೆಗೆ ದುಷ್ಕರ್ಮಿಗಳು ಕನ್ನ ಹಾಕಿದ್ದು, 7 ಸಾವಿರ ರೂ. ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ನಂದಿನಿ ಲೇಔಟ್ 4 ನೇ ಬ್ಲಾಕ್ ನ ರೈಲ್ವೆ ಮೈನ್ಸ್ ಕಾಲೋನಿ ನಿವಾಸದಲ್ಲಿ ದುಷ್ಕರ್ಮಿಗಳು ಕಳ್ಳತನ ಮಾಡಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಒಲೀಸರು ದುಷ್ಕರ್ಮಿಗಳ ಪತ್ತೆ ಶೋಧ ಕಾರ್ಯ ನಡೆಸಿದ್ದಾರೆ. ನಟಿ ವಿನಯಾ ಪ್ರಸಾದ್ … Continue reading BIGG NEWS : ನಟಿ ವಿನಯಪ್ರಸಾದ್ ಮನೆಯಲ್ಲಿ ಕಳ್ಳತನ : ಬೆಡ್ ರೂಮ್ ನಲ್ಲಿದ್ದ ನಗದು ಕದ್ದ ಕಳ್ಳರು
Copy and paste this URL into your WordPress site to embed
Copy and paste this code into your site to embed