BIGG NEWS : `CBI’ ವರದಿ ಬೆನ್ನಲ್ಲೇ `ಪರೇಶ್ ಮೆಸ್ತಾ’ ಹತ್ಯೆ ಕೇಸ್ ರೀ ಓಪನ್ ಗೆ ಹೆಚ್ಚಿದ ಒತ್ತಡ!

ಬೆಂಗಳೂರು : ಹೊನ್ನಾವರದ ಪರೇಶ್ ಮೇಸ್ತಾ ಕೊಲೆಯಾಗಿಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ ವರದಿ ಬೆನ್ನಲ್ಲೇ ಇದೀಗ ಪರೇಶ್ ಮೆಸ್ತಾ ಹತ್ಯೆ ಪ್ರಕರಣವನ್ನು ಮರುತನಿಖೆಗೆ ರಾಜ್ಯ ಸರ್ಕಾರಕ್ಕೆ ಒತ್ತಡ ಹೆಚ್ಚಾಗಿದೆ. SHOCKING NEWS: ಬೊಗಳುತ್ತಲೇ ಇದ್ದ ಬೀದಿ ನಾಯಿಯನ್ನು ಇಟ್ಟಿಗೆಯಿಂದ ಹೊಡೆದು ಕೊಂದ ವ್ಯಕ್ತಿ… ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆ ಸಿಬಿಐ ವರದಿಗೆ ಪರೇಶ್ ಮೆಸ್ತಾ ತಂದೆ ಕಮಲಾಕರ ಮೆಸ್ತಾ ಕೂಡಾ ಅಸಮಾಧಾನ ವ್ಯಕ್ತಪಡಿಸಿ, ಕೇಸ್‍ನ ಮರು ತನಿಖೆಗೆ ಸರ್ಕಾರ ಆದೇಶಿಸಬೇಕು ಎಂದು ಕಮಲಾಕರ ಮೇಸ್ತಾ ಆಗ್ರಹಿಸಿದ್ದಾರೆ.ಸಿಬಿಐ ವರದಿ … Continue reading BIGG NEWS : `CBI’ ವರದಿ ಬೆನ್ನಲ್ಲೇ `ಪರೇಶ್ ಮೆಸ್ತಾ’ ಹತ್ಯೆ ಕೇಸ್ ರೀ ಓಪನ್ ಗೆ ಹೆಚ್ಚಿದ ಒತ್ತಡ!