BIGG NEWS : ಹಿಜಾಬ್, ಹಲಾಲ್ ಕಟ್ ಬಳಿಕ ರಾಜ್ಯದಲ್ಲಿ ಮತ್ತೊಂದು `ಧರ್ಮ ದಂಗಲ್’ : ಮದರಸಾ ಬ್ಯಾನ್ ಗೆ ಒತ್ತಾಯ!

ಬೆಂಗಳೂರು : ಕರ್ನಾಟಕದಲ್ಲಿ ಮತ್ತೊಂದು ಧರ್ಮ ದಂಗಲ್ ಶುರುವಾಗುವ ಸಾಧ್ಯತೆ ಇದೆ. ರಾಜ್ಯದಲ್ಲೂ ಮದರಸಾ ನಿಷೇಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ. BIGG NEWS: ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರ್ಕಾರ, ಕರೆಂಟ್‌ ಶಾಕ್ ಕೊಟ್ಟಿದೆ : ಮಾಜಿ ಸಿಎಂ ಹೆಚ್ ಡಿಕೆ ಕಿಡಿ| H.D Kumaraswami ಮದರಸಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ  ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ ಮದರಸಗಳನ್ನು ಬ್ಯಾನ್ ಮಾಡಿ ಅಲ್ಲಿ … Continue reading BIGG NEWS : ಹಿಜಾಬ್, ಹಲಾಲ್ ಕಟ್ ಬಳಿಕ ರಾಜ್ಯದಲ್ಲಿ ಮತ್ತೊಂದು `ಧರ್ಮ ದಂಗಲ್’ : ಮದರಸಾ ಬ್ಯಾನ್ ಗೆ ಒತ್ತಾಯ!