ಕಲಬುರಗಿ : ಮೈಸೂರು ಬಸ್ ಶೆಲ್ಟರ್ ಬಳಿಕ ಕಲಬುರಗಿಯಲ್ಲಿ ರೈಲು ನಿಲ್ದಾಣ ಮಸೀದಿ ರೀತಿ ಕಾಣುತ್ತಿದ್ದು, ರೈಲ್ವೆ ನಿಲ್ದಾಣದ ಹೊರಭಾಗದಲ್ಲಿ ಬಳಿದಿರುವ ಹಸಿರು ಬಣ್ಣವನ್ನು ಬದಲಾಯಿಸುವಂತೆ ಎಂದು ಹಿಂದೂ ಪರ ಸಂಘಟನೆಗಳು ಆರೋಪಿಸಿವೆ.
SHOCKING NEWS: ಆಸ್ಪತ್ರೆ ಸಿಬ್ಬಂದಿಗಳಿಂದ ವಿಡಿಯೋ ಕಾಲ್ ಮೂಲಕ ಹೆರಿಗೆ: ತಾಯಿ-ಮಗು ಸಾವು
ಕಲಬರುಗಿ ರೈಲ್ವೆ ನಿಲ್ದಾಣದ ಹೊರಭಾಗದಲ್ಲಿ ಹಸಿರು ಬಣ್ಣ ಬಳಿಯಾಗಲಿದೆ. ಇದು ಹಿಂದುಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಕೂಡಲೇ ಹಸಿರು ಬಣ್ಣ ಬದಲಾಯಿಸುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ. ಕಲಬುರಗಿ ರೈಲ್ವೆ ನಿಲ್ದಾಣ ಮಸೀದಿ ರೀತಿ ಕಾಣುತ್ತಿದೆ. ಕೂಡಲೇ ಹಸಿರು ಬಣ್ಣ ಬದಲಾಯಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.
ಇನ್ನು ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ರಾಜಕಾರಣಿಗಳ ಮಧ್ಯೆ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಗುಂಬಜ್ ಮಾದರಿಯ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿತ್ತು. ಬಳಿಕ ಶಾಸಕ ರಾಮದಾಸ್ ನಿಲ್ದಾಣದ ಮೇಲಿದ್ದ ಮೂರು ಗುಂಬಜ್ಗಳ ಪೈಕಿ ಅಕ್ಕಪಕ್ಕದ ಎರಡು ಚಿಕ್ಕ ಗುಂಬಜ್ ನ್ನು ತೆರವುಗೊಳಿಸಿದ್ದರು.
BIGG NEWS : ರಾಜ್ಯದ ಶಾಲೆಗಳಲ್ಲಿ ಬಿಸಿಯೂಟ ವಿತರಣೆಗೆ ಸಮಯ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ