ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಜೊತೆಗೆ ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ. ತೆಲಂಗಾಣದಲ್ಲಿ ಘೋರ ದುರಂತ: ನದಿಯಲ್ಲಿ ಈಜಲು ಹೋಗಿ ಐವರು ಮಕ್ಕಳು ಸೇರಿ ಶಿಕ್ಷಕ ಸಾವು ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ … Continue reading BIGG NEWS : ಇಂದು ರಾಜ್ಯಕ್ಕೆ ‘AICC’ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ‘ಕೈ’ ನಾಯಕರು ಸಜ್ಜು |Mallikarjuna Kharge
Copy and paste this URL into your WordPress site to embed
Copy and paste this code into your site to embed