BIGG NEWS : ರಾಜ್ಯದಲ್ಲಿ ಶಿಶು ಮರಣ ಪ್ರಮಾಣವನ್ನು ಒಂದಂಕಿಗೆ ಇಳಿಸುವ ಗುರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು : ಶಿಶು ಮರಣ ಪ್ರಮಾಣವು ರಾಜ್ಯದಲ್ಲಿ ಶೇ 2 ರಷ್ಟಿದ್ದು, ಇದನ್ನು ಒಂದಂಕಿಗೆ ಇಳಿಸುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೇನ್ಬೋ ಚಿಲ್ಡ್ರನ್ ಹಾಸ್ಪಿಟಲ್ ಆಯೋಜಿಸಿರುವ ಮಕ್ಕಳ ವೈದ್ಯಕೀಯ ಶಾಸ್ತ್ರದಲ್ಲಿನ ವಿಶೇಷ ನವೀಕರಣಗಳ ಕುರಿತ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ತಾಯಿ ಮರಣ ಪ್ರಮಾಣದಲ್ಲಿಯೂ ಇಳಿಕೆಯಾಗಬೇಕು.ರಾಜ್ಯದ 5-6 ಜಿಲ್ಲೆಗಳ ಕಾರಣದಿಂದ ಈ ಪ್ರಮಾಣ ಇಳಿಕೆಯಾಗುತ್ತಿಲ್ಲ. ಈ ಕಾರಣದಿಂದ ರಾಜ್ಯದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳನ್ನು ಗುರುತಿಸಿ ಶಿಕ್ಷಣ, … Continue reading BIGG NEWS : ರಾಜ್ಯದಲ್ಲಿ ಶಿಶು ಮರಣ ಪ್ರಮಾಣವನ್ನು ಒಂದಂಕಿಗೆ ಇಳಿಸುವ ಗುರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed