BIGG NEWS : `ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ : ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯ

ಹಾವೇರಿ: ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ಅಂತ ಗೊರವಪ್ಪ ನಾಗಪ್ಪ ಉರ್ಮಿ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ನುಡಿದಿದ್ದಾರೆ. ದಸರಾ ಹಬ್ಬದ ಸಮಯದಲ್ಲಿ ನಡೆಯೋ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಗೊರವಪ್ಪ ನಾಗಪ್ಪ ಉರ್ಮಿ ಅವರು ಹೇಳುವ ಮಾತು ಸತ್ಯವಾಗುತ್ತದೆ ಅಂತ ನಂಬಲಾಗಿದೆ. Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : KPSCಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ … Continue reading BIGG NEWS : `ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ : ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯ