BIGG NEWS : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಹೆಸರು ನೋಂದಣಿ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ
ಹಾವೇರಿ : ಹಾವೇರಿಯಲ್ಲಿ 86ನೆಯ ಅಬಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹೆಸರಾಂತ ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ 2023 ಜನವರಿ 6 ಶುಕ್ರವಾರ, 7 ಶನಿವಾರ ಹಾಗೂ 8 ಭಾನುವಾರದಂದು ಮೂರು ದಿನಗಳ ಕಾಲ ನಡೆಸಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಹುಬ್ಬಳ್ಳಿ-ಹಾವೇರಿ ಮುಖ್ಯರಸ್ತೆಯ ಆರ್.ಟಿ.ಓ. ಕಚೇರಿ ಸಮೀಪದ ಅಜ್ಜಯ್ಯನ ದೇವಸ್ಥಾನದ ಎದುರಿನ ಸ್ಥಳದಲ್ಲಿ ಸಮ್ಮೇಳನವನ್ನು ನಡೆಸಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಸಮ್ಮೇಳನದಲ್ಲಿ ಭಾಗವಹಿಸುವವರ ಪ್ರತಿನಿಧಿ ನೋಂದಣಿ, ಪುಸ್ತಕ ಹಾಗೂ ವಾಣಿಜ್ಯ ಮಳಿಗೆಗಳ ನೋಂದಣಿ, ಸಮ್ಮೇಳನದ … Continue reading BIGG NEWS : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಹೆಸರು ನೋಂದಣಿ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ
Copy and paste this URL into your WordPress site to embed
Copy and paste this code into your site to embed