BIGG NEWS : ರಾಜ್ಯದ ಎಲ್ಲ ಶಾಲೆ,ಮದರಸಾಗಳಲ್ಲೂ ಆ.11 ರಿಂದ ಧ್ವಜಾರೋಹಣ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ಮದರಸಾಗಳಲ್ಲೂ ಆಗಸ್ಟ್ 11 ರಿಂದ 17 ರವರೆಗೆ ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : ಜಾನುವಾರ ಸಂರಕ್ಷಣೆಗಾಗಿ ಮನೆ ಬಾಗಿಲಿಗೆ ಆ್ಯಂಬುಲೆನ್ಸ್! ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ … Continue reading BIGG NEWS : ರಾಜ್ಯದ ಎಲ್ಲ ಶಾಲೆ,ಮದರಸಾಗಳಲ್ಲೂ ಆ.11 ರಿಂದ ಧ್ವಜಾರೋಹಣ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ