ಬೆಂಗಳೂರು : ಜನಾಕ್ರೋಶ, ಕಾರ್ಯಕರ್ತರ ಆಕ್ರೋಶವನ್ನೂ ಎದುರಿಸುತ್ತಿರುವ ಬಿಜೆಪಿ ಸರ್ಕಾರ ICU ಸೇರಿರುವುದಕ್ಕೆ ಅಮಿತ್ ಶಾ ಅವರು ಆತಂಕದಲ್ಲಿ ಓಡೋಡಿ ಬರುತ್ತಿದ್ದಾರಂತೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಜನಾಕ್ರೋಶ ಅಷ್ಟೇ ಅಲ್ಲ, ಕಾರ್ಯಕರ್ತರ ಆಕ್ರೋಶವನ್ನೂ ಎದುರಿಸುತ್ತಿರುವ ಬಿಜೆಪಿ ಸರ್ಕಾರ ICU ಸೇರಿರುವುದಕ್ಕೆ ಅಮಿತ್ ಶಾ ಅವರು ಆತಂಕದಲ್ಲಿ ಓಡೋಡಿ ಬರುತ್ತಿದ್ದಾರಂತೆ.ಯಾರ ತಲೆದಂಡವಾಗಬಹುದು ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ, ಗೃಹಮಂತ್ರಿ, ರಾಜ್ಯಾಧ್ಯಕ್ಷ ಈ ಮೂವರಲ್ಲಿ ಯಾರ ಕುರ್ಚಿ ಕುಸಿಯಲಿದೆ? ಎಂದು ಲೇವಡಿ ಮಾಡಿದೆ.
#JanaAkrosha ಅಷ್ಟೇ ಅಲ್ಲ, ಕಾರ್ಯಕರ್ತರ ಆಕ್ರೋಶವನ್ನೂ ಎದುರಿಸುತ್ತಿರುವ ಬಿಜೆಪಿ ಸರ್ಕಾರ ICU ಸೇರಿರುವುದಕ್ಕೆ ಅಮಿತ್ ಶಾ ಅವರು ಆತಂಕದಲ್ಲಿ ಓಡೋಡಿ ಬರುತ್ತಿದ್ದಾರಂತೆ.
ಯಾರ ತಲೆದಂಡವಾಗಬಹುದು @BJP4Karnataka?
◆ಮುಖ್ಯಮಂತ್ರಿ
◆ಗೃಹಮಂತ್ರಿ
◆ರಾಜ್ಯಾಧ್ಯಕ್ಷಈ ಮೂವರಲ್ಲಿ ಯಾರ ಕುರ್ಚಿ ಕುಸಿಯಲಿದೆ?
— Karnataka Congress (@INCKarnataka) August 3, 2022
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕದ ಧಿಡೀರ್ ಭೇಟಿ ಹಿಂದಿರುವ ಉದ್ದೇಶವೇನು? ಕಾನೂನು ಅವ್ಯವಸ್ಥೆಯನ್ನ ಕಣ್ತುಂಬಿಕೊಳ್ಳುವುದಕ್ಕೋ? ICU ನಲ್ಲಿರುವ ರಾಜ್ಯ ಬಿಜೆಪಿ ಪಕ್ಷದ ಕೊನೆಯ ದರ್ಶನ ಮಾಡುವುದಕ್ಕೋ? ಬಿಜೆಪಿಗೆ ಇನ್ನಷ್ಟು ‘ಶವ ರಾಜಕೀಯ’ದ ಟಾಸ್ಕ್ ಕೊಡುವುದಕ್ಕೋ? ಕದ್ದುಮುಚ್ಚಿ ಆಗಮಿಸುತ್ತಿರುವುದರ ಹಿಂದಿನ ಅಜೆಂಡಾವೇನು? ಎಂದು ಪ್ರಶ್ನಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕದ ಧಿಡೀರ್ ಭೇಟಿ ಹಿಂದಿರುವ ಉದ್ದೇಶವೇನು?
ಕಾನೂನು ಅವ್ಯವಸ್ಥೆಯನ್ನ ಕಣ್ತುಂಬಿಕೊಳ್ಳುವುದಕ್ಕೋ?
ICU ನಲ್ಲಿರುವ @BJP4Karnataka ಪಕ್ಷದ ಕೊನೆಯ ದರ್ಶನ ಮಾಡುವುದಕ್ಕೋ?
ಬಿಜೆಪಿಗೆ ಇನ್ನಷ್ಟು 'ಶವ ರಾಜಕೀಯ'ದ ಟಾಸ್ಕ್ ಕೊಡುವುದಕ್ಕೋ?
ಕದ್ದುಮುಚ್ಚಿ ಆಗಮಿಸುತ್ತಿರುವುದರ ಹಿಂದಿನ ಅಜೆಂಡಾವೇನು?
— Karnataka Congress (@INCKarnataka) August 3, 2022