BIGG NEWS : ಬಿಜೆಪಿ ಸರ್ಕಾರ `ICU’ ಸೇರಿರುವುದಕ್ಕೆ ಅಮಿತ್ ಶಾ ಅವರು ಆತಂಕದಲ್ಲಿ ಓಡೋಡಿ ಬರುತ್ತಿದ್ದಾರಂತೆ : ಕಾಂಗ್ರೆಸ್ ಲೇವಡಿ

ಬೆಂಗಳೂರು : ಜನಾಕ್ರೋಶ, ಕಾರ್ಯಕರ್ತರ ಆಕ್ರೋಶವನ್ನೂ ಎದುರಿಸುತ್ತಿರುವ ಬಿಜೆಪಿ ಸರ್ಕಾರ ICU ಸೇರಿರುವುದಕ್ಕೆ ಅಮಿತ್ ಶಾ ಅವರು ಆತಂಕದಲ್ಲಿ ಓಡೋಡಿ ಬರುತ್ತಿದ್ದಾರಂತೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ದೇಶದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಳ: ರೋಗದಿಂದ ರಕ್ಷಿಸಿಕೊಳ್ಳಲು ಏನು ಮಾಡಬೇಕು? ಇದನ್ನು ತಡೆಗಟ್ಟುವುದು ಹೇಗೆ? : ಇಲ್ಲಿದೆ ಮಹತ್ವದ ಮಾಹಿತಿ |Monkeypox Outbreak ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಜನಾಕ್ರೋಶ ಅಷ್ಟೇ ಅಲ್ಲ, ಕಾರ್ಯಕರ್ತರ ಆಕ್ರೋಶವನ್ನೂ ಎದುರಿಸುತ್ತಿರುವ ಬಿಜೆಪಿ ಸರ್ಕಾರ ICU ಸೇರಿರುವುದಕ್ಕೆ ಅಮಿತ್ ಶಾ … Continue reading BIGG NEWS : ಬಿಜೆಪಿ ಸರ್ಕಾರ `ICU’ ಸೇರಿರುವುದಕ್ಕೆ ಅಮಿತ್ ಶಾ ಅವರು ಆತಂಕದಲ್ಲಿ ಓಡೋಡಿ ಬರುತ್ತಿದ್ದಾರಂತೆ : ಕಾಂಗ್ರೆಸ್ ಲೇವಡಿ