BIGG NEWS : ಕೇಂದ್ರ ಸರ್ಕಾರದ ಅಂಗಳಕ್ಕೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ’ : ಶೀಘ್ರವೇ ಸಿಎಂಗಳ ಜೊತೆಗೆ ಅಮಿತ್ ಶಾ ಸಭೆ

ನವದೆಹಲಿ : ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಇದೀಗ ಕೇಂದ್ರ ಸರ್ಕಾರದ ಅಂಗಳ ತಲುಪಿದ್ದು, ಶೀಘ್ರವೇ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ, ಮಹಾರಾಷ್ಟ್ರ ಸಿಎಂಗಳ ಜೊತೆಗೆ ಸಭೆ ನಡೆಸಲಿದ್ದಾರೆ. SHOCKING NEWS: ಅಡುಗೆಯಲ್ಲಿ ಸ್ವಲ್ಪ ʻಉಪ್ಪುʼ ಕಮ್ಮಿಯಾಗಿದ್ಕೆ ಬಾಣಸಿಗನ ಕೊಲೆ, ಜೈಲೂಟ ಸವಿಯುತ್ತಿರುವ ಡಾಬಾ ಮಾಲೀಕರು! ಗಡಿ ವಿವಾದ ಸಂಬಂಧ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ … Continue reading BIGG NEWS : ಕೇಂದ್ರ ಸರ್ಕಾರದ ಅಂಗಳಕ್ಕೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ’ : ಶೀಘ್ರವೇ ಸಿಎಂಗಳ ಜೊತೆಗೆ ಅಮಿತ್ ಶಾ ಸಭೆ