BIGG NEWS : ಆನಂದ್ ಸಿಂಗ್ ಗೆ ತವರು ಜಿಲ್ಲೆ ಉಸ್ತುವಾರಿ ನೀಡಿ ವಾಪಸ್ ಪಡೆದ ರಾಜ್ಯ ಸರ್ಕಾರ!

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ಆದೇಶಿಸಲಾಗಿತ್ತು. ಆದ್ರೇ..  ಈ ಆದೇಶವನ್ನು ರದ್ದು ಮಾಡಿಲಾಗಿದೆ. ಈ ಮೂಲಕ ಆನಂದ್ ಸಿಂಗ್ ಗೆ ಬಿಗ್ ಶಾಕ್ ನೀಡಲಾಗಿದೆ. BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ : ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಬಿಂದ್ಯಾರಾಣಿ ದೇವಿ ರಾಜ್ಯ ಸರ್ಕಾರದಿಂದ ಕೊಪ್ಪಳ ಜಿಲ್ಲಾ … Continue reading BIGG NEWS : ಆನಂದ್ ಸಿಂಗ್ ಗೆ ತವರು ಜಿಲ್ಲೆ ಉಸ್ತುವಾರಿ ನೀಡಿ ವಾಪಸ್ ಪಡೆದ ರಾಜ್ಯ ಸರ್ಕಾರ!