BIGG NEWS : `ಅನ್ನಭಾಗ್ಯ ಯೋಜನೆ’ : ಅಂತ್ಯೋದಯ, BPL ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ : ಪಡಿತರ ಫಲಾನುಭವಿಗಳಿಗೆ ಜನೆವರಿ-2023ನೇ ಮಾಹೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯ ವಿತರಣೆಯನ್ನು ಮಾಡಲಾಗುತ್ತಿದೆ. ಎನ್‍ಎಫ್‍ಎಸ್‍ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 15 ಕೆಜಿ ಅಕ್ಕಿ ಮತ್ತು ಬಿಪಿಎಲ್ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 5 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಗೆ ಅನುಗುಣವಾಗಿ ಹಂಚಿಕೆಯಾಗಿರುವ ಆಹಾರಧಾನ್ಯದ ಪ್ರಮಾಣವನ್ನು ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವುದು. ವಿತರಣೆಯಾಗುವ ಆಹಾರಧಾನ್ಯ ಕಡಿಮೆ ಪ್ರಮಾಣವನ್ನು ನ್ಯಾಯಬೆಲೆ ಅಂಗಡಿಕಾರರು … Continue reading BIGG NEWS : `ಅನ್ನಭಾಗ್ಯ ಯೋಜನೆ’ : ಅಂತ್ಯೋದಯ, BPL ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ