BIGG NEWS : `APL-BPL’ ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್!

ಬೆಂಗಳೂರು : ಪಡಿತರ ಚೀಟಿದಾರರಿಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಬಿಪಿಎಲ್ (BPL), ಎಪಿಎಲ್ (APL) ಕಾರ್ಡ್ ದಾರರಿಗೆ ಇನ್ಮುಂದೆ ನ್ಯಾಯಬೆಲೆ ಅಂಗಡಿಗಳಲ್ಲೇ ಗ್ಯಾಸ್ ಸಿಲಿಂಡರ್ ಖರೀದಿ ಸೇರಿ ಹಲವು ಸೇವೆಗಳು ಲಭ್ಯವಾಗಲಿವೆ. BIGG NEWS : `ನಾಮನಿರ್ದೇಶಿತರಿಗೆ ಮತದಾನದ ಹಕ್ಕಿಲ್ಲ’ : ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ಹೌದು, ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ಮುಂದೆ ಪಡಿತರ ಚೀಟಿದಾರರಿಗೆ ಗ್ಯಾಸ್ ಸಿಲಿಂಡರ್ ಖರೀದಿ, ಬ್ಯಾಂಕ್ ಖಾತೆ ತೆರೆಯುವುದು, ಇಂಟರ್ ನೆಟ್ ಸೇವೆ ಪಡೆಯುವ ವ್ಯವಸ್ಥೆ ಶೀಘ್ರವೇ ಜಾರಿಯಾಗಲಿದೆ. ಆಹಾರ … Continue reading BIGG NEWS : `APL-BPL’ ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್!