BIGG NEWS : ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ನಾಳೆ 25 ರಾಜ್ಯಗಳಲ್ಲಿ `ಅಪ್ರೆಂಟಿಸ್ ಮೇಳ’

ನವದೆಹಲಿ : ಕೇಂದ್ರ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು,ನಾಳೆ ಕೇಂದ್ರ ಸರ್ಕಾರ ದೇಶದ 25 ರಾಜ್ಯಗಳ 197 ಜಿಲ್ಲೆಗಳಲ್ಲಿ ಬೃಹತ್ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳವನ್ನು ಹಮ್ಮಿಕೊಂಡಿದೆ. ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವಾಲಯ ಹಮ್ಮಿಕೊಂಡಿರುವ ಈ ಮೇಳಕ್ಕೆ ಸ್ಥಳೀಯ ಉದ್ಯಮಗಳು ಮತ್ತು ಕಂಪನಿಗಳನ್ನು ಆಹ್ವಾನಿಸಲಾಗಿದೆ. ವಿವಿಧ ಕಂಪನಿಗಳಿಂದ ಉದ್ಯೋಗ ಮೇಳ ಮತ್ತು ಜಾಬ್ ಪ್ಲೇಸ್ ಮೆಂಟ್ ಗಾಗಿ ಹುಡುಕುತ್ತಿರುವ 5 ರಿಂದ 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರು,ಕೌಶಲ್ಯಾಭಿವೃದ್ಧಿ ತರಬೇತಿ ಪ್ರಮಾಣ ಪತ್ರ … Continue reading BIGG NEWS : ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ನಾಳೆ 25 ರಾಜ್ಯಗಳಲ್ಲಿ `ಅಪ್ರೆಂಟಿಸ್ ಮೇಳ’