BIGG NEWS : ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ನ್ಯಾಯಬೆಲೆ ಅಂಗಡಿಗಳಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!

ಬೆಂಗಳೂರು : ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಬಿಪಿಎಲ್ (BPL), ಎಪಿಎಲ್ (APL) ಕಾರ್ಡ್ ದಾರರಿಗೆ ಇನ್ಮುಂದೆ ನ್ಯಾಯಬೆಲೆ ಅಂಗಡಿಗಳಲ್ಲೇ ಗ್ಯಾಸ್ ಸಿಲಿಂಡರ್ ಖರೀದಿ ಸೇರಿ ಹಲವು ಸೇವೆಗಳು ಲಭ್ಯವಾಗಲಿವೆ. BIGG NEWS: ಕಾಂತಾರ ಸಿನಿಮಾಗೆ ಸಂಕಷ್ಟ: ‘ವರಾಹ ರೂಪಂ’ ಹಾಡಿಗೆ ಮತ್ತೊಂದು ತಡೆಯಾಜ್ಞೆ ಹೌದು, ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ಮುಂದೆ ಪಡಿತರ ಚೀಟಿದಾರರಿಗೆ ಗ್ಯಾಸ್ ಸಿಲಿಂಡರ್ ಖರೀದಿ, ಬ್ಯಾಂಕ್ ಖಾತೆ ತೆರೆಯುವುದು, ಇಂಟರ್ ನೆಟ್ ಸೇವೆ ಪಡೆಯುವ ವ್ಯವಸ್ಥೆ ಶೀಘ್ರವೇ ಜಾರಿಯಾಗಲಿದೆ. ಆಹಾರ … Continue reading BIGG NEWS : ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ನ್ಯಾಯಬೆಲೆ ಅಂಗಡಿಗಳಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!