BIGG NEWS : ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ!

ಬೆಂಗಳೂರು : ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಶಾಲಾ ಮಕ್ಕಳ ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡಲು ನಿರ್ಧರಿಸಿದೆ ಎನ್ನಲಾಗಿದೆ. BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪ್ರಾಥಮಿಕ-ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್! ಶಾಲಾ ಮತ್ತು ಶಿಕ್ಷಣ ಸಾಕ್ಷರತಾ ಇಲಾಖೆ ಶಾಲಾ ಮಕ್ಕಳಿಗೆ ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡುವ ಕುರಿತಂತೆ ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಂಡು ಯೋಜನೆ ಆರಂಭಿಸಲಿದೆ ಎಂದು ಹೇಳಲಾಗುತ್ತಿದೆ. ರಾಜ್ಯದ … Continue reading BIGG NEWS : ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ!