BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಅರ್ಹ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ವಿತರಣೆಗೆ ಸೂಚನೆ

ಬೆಂಗಳೂರು : ರಾಜ್ಯದ ಜನತೆಗೆ ಆರೋಗ್ಯ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕಾರ್ಡ್, ಆರೋಗ್ಯಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ನೀಡುವಂತೆ ಸೂಚನೆ ನೀಡಿದೆ. BIG NEWS : ಭಾರತೀಯ ಮೂಲದ 9 ವರ್ಷದ ಬಾಲಕಿಯಿಂದ ʻಆ್ಯಪ್ʼ ಅಭಿವೃದ್ಧಿ: ʻAppleʼ ಸಿಇಒ ʻಟಿಮ್ ಕುಕ್ʼ ಮೆಚ್ಚುಗೆ ಡಿಸೆಂಬರ್ 15 ರೊಳಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕಾರ್ಡ್, ಆರೋಗ್ಯಕರ್ನಾಟಕ ಯೋಜನೆಯ ನೂತನ … Continue reading BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಅರ್ಹ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ವಿತರಣೆಗೆ ಸೂಚನೆ