BIGG NEWS : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ನವೆಂಬರ್ 11ರಂದು ‘`ದಾಹಮುಕ್ತ ಕರ್ನಾಟಕ’ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಪೌರಸಂಸ್ಥೆಗಳ ವ್ಯಾಪ್ತಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ಮಾಡುವ ದಾಹುಮುಕ್ತ ಕರ್ನಾಟಕ ಅಮೃತ್ ಯೋಜನೆಗೆ ಶೀಘ್ರವೇ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ. BIGG NEWS : 2021-2022ನೇ ಶೈಕ್ಷಣಿಕ ವರ್ಷದಲ್ಲಿ’ ಶೇ.66ರಷ್ಟು ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯವಿಲ್ಲ’ : ಮಾಹಿತಿ ಬಹಿರಂಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ನಗರ … Continue reading BIGG NEWS : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ನವೆಂಬರ್ 11ರಂದು ‘`ದಾಹಮುಕ್ತ ಕರ್ನಾಟಕ’ಯೋಜನೆಗೆ ಪ್ರಧಾನಿ ಮೋದಿ ಚಾಲನೆ