BIGG NEWS : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 1,046 ಕೋಟಿ ರೂ. ಬಿಡುಗಡೆ

ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕದ ಗ್ರಾಮೀಣ ಅಭಿವೃದ್ಧಿಗಾಗಿ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಹಣಕಾಸು ಇಲಾಖೆಯು 1,046 ಕೋಟಿ ರೂ. ಬಿಡುಗಡೆ ಮಾಡಿದೆ. SHOCKING NEWS: ‘ತನ್ನ ಆರ್ಡರ್‌ ತಲುಪಿಸಲು ಮುಸ್ಲಿಂ ಡೆಲಿವರಿ ಬಾಯ್‌ ಬೇಡ’ವೆಂದ ಸ್ವಿಗ್ಗಿ ಗ್ರಾಹಕ: ನೆಟ್ಟಿಗರಿಂದ ಆಕ್ರೋಶ ವ್ಯಕ್ತ ಕೇಂದ್ರ ಹಣಕಾಸು ಇಲಾಖೆಯು ದೇಶದ ವಿವಿಧ ರಾಜ್ಯಗಳಿಗೆ ಒಟ್ಟು  4,190 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕಕ್ಕೆ 1,046 ಕೋಟಿ ರೂ. … Continue reading BIGG NEWS : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 1,046 ಕೋಟಿ ರೂ. ಬಿಡುಗಡೆ