BIGG NEWS : ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ : ಶೀಘ್ರವೇ ಮಹಿಳೆಯರಿಗಾಗಿ ವಿಶೇಷ ಕ್ಲಿನಿಕ್ ಆರಂಭ

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು,  ರಾಜ್ಯದಲ್ಲಿ ಮಹಿಳೆಯರಿಗಾಗಿ ಶೀಘ್ರವೇ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. PM Kisan Yojana : ರೈತರೇ ಗಮನಿಸಿ : ಆಗಸ್ಟ್ 15 ರೊಳಗೆ ಪಿ.ಎಂ.ಕಿಸಾನ್ ಯೋಜನೆಯಡಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ ಚಿಕ್ಕಬಳ್ಳಾಪುರ ಜಿಲ್ಎಯ ಜಡಬಂಡಹಳ್ಳಿ ಗ್ರಾಮದಲ್ಲಿ ಸ್ತ್ರೀಶಕ್ತಿ ಸಂಘಗಳ ಸದಸ್ಯರಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಮಹಿಳೆಯರಿಗಾಗಿ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ … Continue reading BIGG NEWS : ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ : ಶೀಘ್ರವೇ ಮಹಿಳೆಯರಿಗಾಗಿ ವಿಶೇಷ ಕ್ಲಿನಿಕ್ ಆರಂಭ