ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಚಿಕ್ಕಬಳ್ಳಾಪುರಕ್ಕೂ ಇನ್ಮುಂದೆ ಬಿಎಂಟಿಸಿ ಬಸ್ ಗಳು ಸಂಚಾರ ನಡೆಸಲಿವೆ. BIGG NEWS : ಹುಬ್ಬಳ್ಳಿ ಜನತೆ ‘ಪವರ್’ ಶಾಕ್..! ಈ ಪ್ರದೇಶಗಳಲ್ಲಿ ಜ.5 ರಿಂದ ಜ.14 ರವರೆಗೆ ವಿದ್ಯುತ್ ಕಟ್ ಚಿಕ್ಕಬಳ್ಳಾಪುರ ಜಿಲ್ಲೆಯ ಜನತೆಗೆ ಬಹುನಿರೀಕ್ಷಿತ ಬೇಡಿಕೆಯಾಗಿದ್ದ ಬಿಎಂಟಿಸಿ ಬಸ್ಸುಗಳನ್ನ ಚಿಕ್ಕಬಳ್ಳಾಪುರಕ್ಕೂ ವಿಸ್ತರಿಸಿದೆ. ಈ ಮೂಲಕ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿ ಹೊಸ ವರ್ಷದ ಕೊಡುಗೆಯಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಚಿಕ್ಕಬಳ್ಳಾಪುರಕ್ಕೂ ವಿಸ್ತರಿಸಲಾಗಿದೆ. ಬೆಂಗಳೂರು ನಗರ … Continue reading BIGG NEWS : ಹೊಸ ವರ್ಷಕ್ಕೆ `BMTC’ ಯಿಂದ ಮತ್ತೊಂದು ಗುಡ್ ನ್ಯೂಸ್ : ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed