BIGG NEWS : ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : `ಒಂಟಿ ಮನೆ ಯೋಜನೆ’ ಮತ್ತೆ ಜಾರಿ

ಬೆಂಗಳೂರು : ರಾಜ್ಯ ಸರ್ಕಾರವು ಬೆಂಗಳೂರಿನ ಜನತೆಗೆ ಸಿಹಿಸುದ್ದಿ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೆ ಒಂಟಿ ಮನೆ ಯೋಜನೆ ಆರಂಭಿಸಲಾಗುತ್ತಿದ್ದು, ಶೀಘ್ರದಲ್ಲಿ ಅರ್ಜಿ ಆಹ್ವಾನಿಸಿ ನಗರದ 2 ಸಾವಿರ ಮಂದಿಗೆ ತಲಾ 5 ಲಕ್ಷ ರೂ. ಧನಸಹಾಯ ನೀಡಲಾಗುವುದು ಎಂದು ವಿಶೇಷ ಆಯುಕ್ತ ಡಾ.ರಾಮ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. BIGG NEWS : ರಾಜ್ಯದ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ : ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ! ಈ ಕುರಿತು ಮಾಹಿತಿ ನೀಡಿದ ಅವರು, ಸಿಎಂ … Continue reading BIGG NEWS : ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : `ಒಂಟಿ ಮನೆ ಯೋಜನೆ’ ಮತ್ತೆ ಜಾರಿ