BIGG NEWS : 40% ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಪ್ರಧಾನಿಗೆ ಮತ್ತೊಂದು ಪತ್ರ : ಕಾಂಗ್ರೆಸ್ ಟ್ವೀಟ್

ಬೆಂಗಳೂರು : 40% ಬಿಜೆಪಿ ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಪ್ರಧಾನಿ ಮೋದಿಗೆ ಮತ್ತೊಂದು ಪತ್ರ ಬರೆಯಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. BIGG NEWS : ರಾಜ್ಯದಲ್ಲಿ ಶಿಶು ಮರಣ ಪ್ರಮಾಣವನ್ನು ಒಂದಂಕಿಗೆ ಇಳಿಸುವ ಗುರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ,  ರಾಜ್ಯ ಸರ್ಕಾರದ ಭ್ರಷ್ಟರ ವಿರುದ್ಧದ ಪತ್ರಗಳಿಂದಲೇ ಪ್ರಧಾನಿ ಕಚೇರಿಯ ‘ಡ್ರಾಪ್ ಬಾಕ್ಸ್’ ತುಂಬಲಿದೆ. ‘ನಾ ಖಾವುಂಗಾ, ನಾ ಖಾನೆದುಂಗಾ’ ಎನ್ನುತ್ತಿದ್ದ ಪ್ರಧಾನಿಗಳು … Continue reading BIGG NEWS : 40% ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಪ್ರಧಾನಿಗೆ ಮತ್ತೊಂದು ಪತ್ರ : ಕಾಂಗ್ರೆಸ್ ಟ್ವೀಟ್