ಮಂಡ್ಯ : ಮಂಡ್ಯದಲ್ಲಿ ಟ್ಯೂಷನ್ಗೆ ಹೋಗಿದ್ದ ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿದೆ.
ತಿಂಡಿ ಆಸೆ ತೋರಿಸಿ ಅಪ್ರಾಪ್ತೆ ಮೇಲೆ 63 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದ್ದು,ಘಠನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲಗೂರು ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಇನ್ನು ಕೆಲ ದಿನಗಳ ಹಿಂದೆ ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್ಗೆ ಹೋಗಿದ್ದ ಹತ್ತು ವರ್ಷದ ಬಾಲಕಿ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿ ಆಕೆಯನ್ನು ಕೊಲೆ ಮಾಡಲಾಗಿತ್ತು. ಬಳಿಕ ಬಾಲಕಿಯ ಶವವನ್ನು ನೀರಿನ ಸಂಪಿನಲ್ಲಿ ಬೀಸಾಕಿ ಹೋಗಿದ್ದನ್ನು.