BIGG NEWS : ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್ : ಶಾಲೆಗಳಲ್ಲಿ ಮೊಟ್ಟೆ ನೀಡದಂತೆ ಶಿಕ್ಷಣ ಇಲಾಖೆಗೆ ಶಿಫಾರಸ್ಸು!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ನೀಡದಿರಲು ಎನ್ ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ ಎನ್ನಲಾಗಿದೆ. BREAKING NEWS: ಎದುರಾಳಿಯ ಒಂದೇ ಒಂದು ಏಟಿಗೆ ಹೊರಟೇ ಹೊಯ್ತು ಕಿಕ್ ಬಾಕ್ಸರ್ ಪ್ರಾಣ….! ಎಲ್ಲಿ ಗೊತ್ತಾ ಶಿಕ್ಷಣ ಇಲಾಖೆಯ ಆರ್ಥಿಕ ಸಂಕಷ್ಟದಿಂದ ಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿ ಶೂ- ಸಾಕ್ಸ್, ಬೈಸಿಕಲ್ ನೀಡಲಾಗುತ್ತಿಲ್ಲ. ಈ ನಡುವೆ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಮೊಟ್ಟೆ  ನೀಡದಿರಲು ಎನ್ಇಪಿ … Continue reading BIGG NEWS : ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್ : ಶಾಲೆಗಳಲ್ಲಿ ಮೊಟ್ಟೆ ನೀಡದಂತೆ ಶಿಕ್ಷಣ ಇಲಾಖೆಗೆ ಶಿಫಾರಸ್ಸು!