BIGG NEWS : ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಅಕ್ಕಿ ಬೆಲೆ ಕೆಜಿಗೆ 8-10 ರೂ. ಏರಿಕೆ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದರುರಾಗಿದ್ದು, ಕಳೆದ ಎರಡು ತಿಂಗಳ ಅವಧಿಯಲ್ಲಿ ಅಕ್ಕಿಯ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. BIGG NEWS : ಕರ್ನಾಟಕದಲ್ಲಿ 51 ವರ್ಷದ ಬಳಿಕ ದಾಖಲೆಯ ಮಳೆ : ಜುಲೈನಲ್ಲಿ ಸುರಿದಿದ್ದೆಷ್ಟು ಗೊತ್ತಾ.? ಹೌದು, 1-2 ರೂ. ನಂತೆ ಏರಿಕೆಯಾಗುತ್ತಿದ್ದ ಅಕ್ಕಿ ಬೆಲೆ ಕಳೆದ ಎರಡು ತಿಂಗಳ ಅವಧಿಯಲ್ಲಿ 8-10 ರೂ.ವರೆಗೆ ಏರಿಕೆಯಾಗಿದೆ. ಈ ಮೂಲಕ ಜನಸಾಮನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಸ್ಟೀಮ್ ರೈಸ್ … Continue reading BIGG NEWS : ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಅಕ್ಕಿ ಬೆಲೆ ಕೆಜಿಗೆ 8-10 ರೂ. ಏರಿಕೆ