BIGG NEWS : ಗ್ರಾಹಕರಿಗೆ ಮತ್ತೊಂದು ಶಾಕ್ : ನಂದಿನಿ ಹಾಲಿನ ಬೆಲೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ಸಭೆಯಲ್ಲಿ ನಿರ್ಧಾರ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ. BIGG NEWS : ರಾಮನಗರದಲ್ಲಿ ಕೆರೆಯಲ್ಲಿಈಜಲು ತೆರಳಿದ್ದ ಮೆಡಿಕಲ್‌ ಕಾಲೇಜು ವೈದ್ಯ ನಾಪತ್ತೆ : ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧಕಾರ್ಯ ಕೆಎಂಎಫ್ ಅಧ್ಯಕ್ಷರ ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡಲು ನಿರ್ಧರಿಸಲಾಗಿದ್ದು, ಸರ್ಕಾರ ಅನುಮತಿ ಕೊಟ್ಟರೆ ಲೀಟರ್ ಹಾಲಿನ ದರ 3 ರೂ ಏರಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ 8 ತಿಂಗಳಿನಿಂದ … Continue reading BIGG NEWS : ಗ್ರಾಹಕರಿಗೆ ಮತ್ತೊಂದು ಶಾಕ್ : ನಂದಿನಿ ಹಾಲಿನ ಬೆಲೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ಸಭೆಯಲ್ಲಿ ನಿರ್ಧಾರ