BIGG NEWS : ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ!

ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮುಂದಿನ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪ್ರೀತ್ಸೆ ಅಂತ ಶಾಲೆಯಲ್ಲಿ ಹಿಂದೆ ಬಿದ್ದ ಪಾಗಲ್‌ ಪ್ರೇಮಿ: ಮನೆಗೆ ಬಂದು ತಾಳಿ ಕಟ್ಟಿದೆ…! ಮುಂದೆನಾಯ್ತು ಗೊತ್ತಾ? ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  ಇಂದು ಮತ್ತು ನಾಳೆ ಕರಾವಳಿಯ ಹಲವು ಕಡೆ, ಸಾಧಾರಣ ಮಳೆಯಾಗುವ … Continue reading BIGG NEWS : ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ!