BIGG NEWS : ರಾಜ್ಯದಲ್ಲಿ `ಮತಾಂತರ ನಿಷೇಧ ಕಾಯ್ದೆ’ ಅಧಿಕೃತ ಜಾರಿ : ಕಾಯ್ದೆಯಲ್ಲಿ ಇರೋದು ಏನು ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಮಹತ್ವದ ಕರ್ನಾಟಕ ಸ್ವಾತಂತ್ರ ಹಕ್ಕು ಸಂರಕ್ಷಣಾ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ಬಿದ್ದಿದ್ದು, ಈ ಮೂಲಕ ರಾಜ್ಯದಲ್ಲಿ ಈ ಕಾಯ್ದೆ ಅಧಿಕೃತವಾಗಿ ಜಾರಿಯಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕಾಯ್ದೆ ಜಾರಿಯಿಂದಾಗಿ ಬಲವಂತದ ವಂಚನೆ, ಒತ್ತಾಯ ಮತ್ತು ಆಮಿಷದ ಮೂಲಕ ಮತಾಂತರಕ್ಕೆ ಕಡಿವಾಣ ಹಾಕಲಾಗಿದೆ. ಮದುವೆಯಾಗುವ ಭರವಸೆ ನೀಡಿ ನಡೆಸುವ ಮತಾಂತರ ನಿಷೇಧಿಸಲಾಗಿದೆ.ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹದ್ಯೋಗಿಗಳು ಮತಾಂತರದ ಬಗ್ಗೆ ದೂರು ನೀಡಬಹುದು. ಕರ್ನಾಟಕ … Continue reading BIGG NEWS : ರಾಜ್ಯದಲ್ಲಿ `ಮತಾಂತರ ನಿಷೇಧ ಕಾಯ್ದೆ’ ಅಧಿಕೃತ ಜಾರಿ : ಕಾಯ್ದೆಯಲ್ಲಿ ಇರೋದು ಏನು ? ಇಲ್ಲಿದೆ ಸಂಪೂರ್ಣ ಮಾಹಿತಿ