BIGG NEWS : ಜನೌಷಧಿ ಮಳಿಗೆ ಕೇಂದ್ರ ಆರಂಭಕ್ಕೆ ಅರ್ಜಿ ಆಹ್ವಾನ

ಹಾವೇರಿ : ಹಾವೇರಿ ಜಿಲ್ಲೆಯ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆ ತೆರೆಯಲು  ಡಿಪ್ಲೋಮಾ ಫಾರ್ಮಸಿ ಪದವೀಧರರು ಹಾಗೂ ಇತರೆ ಸ್ವಾಯತ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಜನೌಷಧಿ ಮಳಿಗೆ ಲಭ್ಯವಿಲ್ಲದ ಆರೋಗ್ಯ ಸಂಸ್ಥೆಗಳಲ್ಲಿ  ಮಾತ್ರ ಜನೌಷಧಿ ಮಳಿಗೆ ತೆರೆಯಲು ಅವಕಾಶವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಿಂದ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಮಳಿಗೆ ತರೆಯಲು ಲಭ್ಯವಿರುವ ಕಟ್ಟಡವನ್ನು ಪರಿಶೀಲಿಸಿ ನಿಯಮಾನುಸಾರ ಎನ್.ಒ.ಸಿ. … Continue reading BIGG NEWS : ಜನೌಷಧಿ ಮಳಿಗೆ ಕೇಂದ್ರ ಆರಂಭಕ್ಕೆ ಅರ್ಜಿ ಆಹ್ವಾನ