BIGG NEWS : ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರವನ್ನು ಆಯೋಜಿಸಲಾಗಿದ್ದು, 2022ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರದ ಖಾಯಂ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸಂಘವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಎಂ.ಶಿವಾಜಿರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಆನ್‍ಲೈನ್ ವೆಬ್‍ಸೈಟ್ … Continue reading BIGG NEWS : ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ