BIGG NEWS : ರಾಜ್ಯ ಸರ್ಕಾರದಿಂದ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳ ನೇಮಕ‌ : ನಿಮ್ಮ ಜಿಲ್ಲೆಗೆ ಯಾರು..? ಇಲ್ಲಿದೆ ಪಟ್ಟಿ

ಅವಿನಾಶ್ ಆರ್ ಭೀಮಸಂದ್ರ, ಜೊತೆ ವಸಂತ ಬಿ ಈಶ್ವರಗೆರೆ ಬೆಂಗಳೂರು: ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿ ಆದೇಶಿಸಿದೆ. ಈ ಬಗ್ಗೆ ರಾಜ್ಯದ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ, ಸರ್ಕಾರಕ್ಕೆ ವರದಿ ಮಾಡಲು, ಸರ್ಕಾರದ ಅಪರ ಮುಖ್ಯ … Continue reading BIGG NEWS : ರಾಜ್ಯ ಸರ್ಕಾರದಿಂದ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳ ನೇಮಕ‌ : ನಿಮ್ಮ ಜಿಲ್ಲೆಗೆ ಯಾರು..? ಇಲ್ಲಿದೆ ಪಟ್ಟಿ