ಬೆಂಗಳೂರು : ಸಿ.ಟಿ .ರವಿ ಲೂಟಿ ರವಿ ಅಂದ್ರೆ ಅವರನ್ನು ಏನೆನ್ನಬೇಕು? ಇವರು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ ಎಂದು ಸಿ.ಟಿ. ರವಿ ಮತ್ತೊಮ್ಮೆ ಕಾಂಗ್ರೆಸ್ ನಾಯಕರ ವಿರುದ್ದ ಕಿಡಿಕಾರಿದ್ದಾರೆ.
BIGG NEWS: ಚಿಂಚೋಳಿ ತಾಲೂಕಿನಲ್ಲಿ ಧಾರಾಕಾರ ಮಳೆ; ಮುಲ್ಲಾಮಾರಿ ಜಲಾಶಯ ಭರ್ತಿ; ಸಂಪರ್ಕ ಕಡಿತ
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ?ನಾನು ಏನು ಹೇಳಬೇಕೋ ಅದನ್ನು ಸೂಕ್ಷ್ಮವಾಗಿ ಹೇಳಿದ್ದೇನೆ. ಸಮಾಜವಾದಿಗಳ ಮಜವಾದ ನೋಡ್ತಿದ್ದೇನೆ. ಸೆಂಟ್ ಹೊಡೆದುಕೊಂಡು ವಾಸನೆ ಮುಚ್ಚಿಹಾಕಲು ಆಗಲ್ಲ. ಉತ್ತರ ಕೊಡುವವರು ಏನು ಕೊಡ್ತಾರೆ ನೋಡೋಣ ಎಂದರು.
BREKING NEWS: ‘2nd puc ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ಶೇ 37.08 ಮಂದಿ ಪಾಸು, ರಿಸಲ್ಟ್ ನೋಡಲು ಹೀಗೆ ಮಾಡಿ
ಇನ್ನು ಸಿದ್ದರಾಮಯ್ಯರನ್ನ ಕಚ್ಚೆ ಹರುಕ ಅಂತ ಮೈಸೂರು ಭಾಗದಲ್ಲಿ ಸಿದ್ದರಾಮಯ್ಯರನ್ನ ನಾನು ಕರೆಯಬಹುದು ಅಲ್ವಾ ಅಂತ ಕಚ್ಚೆ ಹರುಕ ಅಂತ ಸಿಟಿ ರವಿ ಅವರು ಹೇಳಿದ್ದಾರೆ. ಚಿಕ್ಕಮಗಳೂರಿನ ತಾಲೂಕಿನ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ಗಂಡಿ ಬಳಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ದ ಹೇಳಿದ್ದ ಲೂಟಿ ರವಿ ಅಂತ ಕರೆಯುತ್ತಾರೆ ಅಂಥ ಹೇಳಿದ್ದ ಹೇಳಿಕೆಗೆ ತಿರುಗೇಟು ನೀಡಿದರು. ಇದೇ ವೇಳೆ ಅವರು ಸಿದ್ದರಾಮಯ್ಯನರನ್ನ ಕಚ್ಚೆ ಹರಕ ಅನ್ನುತ್ತಾ ಈ ಮಾತು ನನ್ನದ್ದಲ್ಲ, ಮೈಸೂರಿನ ಜನರದ್ದು. ಮೈಸೂರಿನ ಜನ ಹೀಗೆ ಮಾತನಾಡುತ್ತಾರೆ ಎಂದು ನಾನು ಆ ರೀತಿ ಹೇಳಬಹುದಲ್ವಾ? ಅಂಥ ಹೇಳಿದರು.