BIGG NEWS : ಕಾಂಗ್ರೆಸ್ ನವರು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? ಕಾಂಗ್ರೆಸ್ ವಿರುದ್ಧ ಸಿ.ಟಿ ರವಿ ವಾಗ್ದಾಳಿ

ಬೆಂಗಳೂರು : ಸಿ.ಟಿ .ರವಿ ಲೂಟಿ ರವಿ ಅಂದ್ರೆ ಅವರನ್ನು ಏನೆನ್ನಬೇಕು? ಇವರು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ ಎಂದು ಸಿ.ಟಿ. ರವಿ ಮತ್ತೊಮ್ಮೆ ಕಾಂಗ್ರೆಸ್ ನಾಯಕರ ವಿರುದ್ದ ಕಿಡಿಕಾರಿದ್ದಾರೆ. BIGG NEWS: ಚಿಂಚೋಳಿ ತಾಲೂಕಿನಲ್ಲಿ ಧಾರಾಕಾರ ಮಳೆ; ಮುಲ್ಲಾಮಾರಿ ಜಲಾಶಯ ಭರ್ತಿ; ಸಂಪರ್ಕ ಕಡಿತ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ?ನಾನು ಏನು ಹೇಳಬೇಕೋ ಅದನ್ನು ಸೂಕ್ಷ್ಮವಾಗಿ ಹೇಳಿದ್ದೇನೆ. ಸಮಾಜವಾದಿಗಳ ಮಜವಾದ ನೋಡ್ತಿದ್ದೇನೆ. ಸೆಂಟ್ ಹೊಡೆದುಕೊಂಡು ವಾಸನೆ ಮುಚ್ಚಿಹಾಕಲು ಆಗಲ್ಲ. ಉತ್ತರ … Continue reading BIGG NEWS : ಕಾಂಗ್ರೆಸ್ ನವರು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? ಕಾಂಗ್ರೆಸ್ ವಿರುದ್ಧ ಸಿ.ಟಿ ರವಿ ವಾಗ್ದಾಳಿ