BIGG NEWS : ವಿಧಾನಸಭೆಯಲ್ಲಿ `SC-ST’ ಮೀಸಲಾತಿ ಹೆಚ್ಚಳ ಮಸೂದೆ ಪಾಸ್
ಬೆಳಗಾವಿ : ಪರಿಶಿಷ್ಟ ಜಾತಿ (SC) ಮತ್ತು ಪಂಗಡದ (ST) ವರ್ಗಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಹೆಚ್ಚಿಸುವ ಮಸೂದೆಗೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ನೀಡಿದೆ. ಈ ಮೂಲಕ ಎಸ್ ಸಿ ಗೆ ಪ್ರಸ್ತುತ ಶೇ. 15 ರಷ್ಟು ಇದ್ದ ಮೀಸಲು 17 ಕ್ಕೆ ಹಾಗೂ ಎಸ್ ಟಿ ಗೆ ಇದ್ದ ಶೇ. 3 ರಷ್ಟು ಮೀಸಲು ಶೇ. 7 ಕ್ಕೆ ಹೆಚ್ಚಾಗಲಿದೆ. ಇಂದು ‘ಕರ್ನಾಟಕ’ದ ವಿರುದ್ಧ ‘ಮಹಾರಾಷ್ಟ್ರ ಖಂಡನಾ ನಿರ್ಣಯ’ ಮಂಡನೆ ಪರಿಶಿಷ್ಟ ಜಾತಿ, ಪರಿಶಿಷ್ಟ … Continue reading BIGG NEWS : ವಿಧಾನಸಭೆಯಲ್ಲಿ `SC-ST’ ಮೀಸಲಾತಿ ಹೆಚ್ಚಳ ಮಸೂದೆ ಪಾಸ್
Copy and paste this URL into your WordPress site to embed
Copy and paste this code into your site to embed