BIGG NEWS : ರಾಜ್ಯದಲ್ಲಿ 7 ಹೊಸ ವಿವಿ ಸ್ಥಾಪನೆ ವಿಧೇಯಕಕ್ಕೆ ವಿಧಾನಸಭೆ ಅಸ್ತು
ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 7 ವಿಶ್ವವಿದ್ಯಾಲಯಗಳ ಸ್ಥಾಪಿಸುವ ಸಂಬಂಧ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ(ತಿದ್ದುಪಡಿ) ವಿಧೇಯಕವನ್ನು ಧ್ವನಿಮತದ ಮೂಲಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. Job Alert : ಶೀಘ್ರವೇ `KPSC’ಯಿಂದ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ 212 ಮೇಲ್ವಿಚಾರಕ ಹುದ್ದೆ ಭರ್ತಿ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವತ್ಥ್ ನಾರಾಯಣ ಸದನದಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆಯನ್ನು ವಿವರಿಸಿ ಅಂಗೀಕಾರ ಪಡೆದುಕೊಂಡರು. ಬೀದರ್, ಹಾವೇರಿ, ಕೊಡಗು, ಚಾಮರಾಜನಗರ, ಹಾಸನ, ಕೊಪ್ಪಳ … Continue reading BIGG NEWS : ರಾಜ್ಯದಲ್ಲಿ 7 ಹೊಸ ವಿವಿ ಸ್ಥಾಪನೆ ವಿಧೇಯಕಕ್ಕೆ ವಿಧಾನಸಭೆ ಅಸ್ತು
Copy and paste this URL into your WordPress site to embed
Copy and paste this code into your site to embed