BIGG NEWS : ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ : ಸಮರ್ಪಕ ವ್ಯವಸ್ಥೆ ಕಲ್ಪಿಸಲು ಸಭಾಪತಿ ಮಲ್ಕಾಪುರೆ ಸೂಚನೆ

ಬೆಳಗಾವಿ : ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿ.19 ರಿಂದ ಆರಂಭಗೊಳ್ಳಲಿದ್ದು, ಪ್ರತಿವರ್ಷದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಅವರು ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಭಾನುವಾರನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಚಿವರು, ಶಾಸಕರು ಸೇರಿದಂತೆ ಯಾರಿಗೂ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ವಸತಿ ಕೊರತೆ ಕಂಡುಬಂದರೆ ಕೂಡಲೇ ವ್ಯವಸ್ಥೆ ಮಾಡಬೇಕು. ವಾಹನ ಚಾಲಕರು, ಮಾರ್ಷಲ್ ಗಳಿಗೆ ಸಮರ್ಪಕ ಊಟ ಒದಗಿಸಬೇಕು. ಆರೋಗ್ಯ ಸೌಲಭ್ಯ ಮತ್ತು ತುರ್ತು ಚಿಕಿತ್ಸೆಗೆ … Continue reading BIGG NEWS : ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ : ಸಮರ್ಪಕ ವ್ಯವಸ್ಥೆ ಕಲ್ಪಿಸಲು ಸಭಾಪತಿ ಮಲ್ಕಾಪುರೆ ಸೂಚನೆ