BIGG NEWS : ಶಿವಮೊಗ್ಗದಲ್ಲಿ ಅಶಾಂತಿ ವಾತಾವರಣ ಸೃಷ್ಟಿಗೆ ಯತ್ನ : ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ : ಶಿವಮೊಗ್ಗದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಯತ್ನಿಸಲಾಗುತ್ತಿದ್ದು, ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮದ ಅಗತ್ಯ ಇದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ವಿಚಾರ : ʻ ಬೇರೆಯವರ ಹೇಳಿಕೆಗೆ ನಾನು ತಲೆ ಕೆಡಿಸಿಕೊಳ್ಳಲ್ಲʼ : ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಯತ್ನಿಸಲಾಗುತ್ತಿದೆ. ಸಾವರ್ಕರ್ ಅವರ ಭಾವಚಿತ್ರ ಹಾಕಿದ್ದಕ್ಕೆ ಎಸ್ ಡಿಪಿಐ ವಿರೋಧ ಮಾಡುತ್ತಿದೆ. ಸಾವರ್ಕರ್ ಅವರು ಸ್ವಾತಂತ್ರ್ಯ … Continue reading BIGG NEWS : ಶಿವಮೊಗ್ಗದಲ್ಲಿ ಅಶಾಂತಿ ವಾತಾವರಣ ಸೃಷ್ಟಿಗೆ ಯತ್ನ : ಸಂಸದ ಬಿ.ವೈ. ರಾಘವೇಂದ್ರ