BIGG NEWS : ಅಜಾದಿ ಕಾ ಅಮೃತ ಮಹೋತ್ಸವ’ : ರಾಜ್ಯದ ಎಲ್ಲ ಶಾಲಾ\ಕಾಲೇಜುಗಳಲ್ಲಿ ಈ ಸ್ಪರ್ಧೆಗಳನ್ನು ಆಯೋಜಿಸುವಂತೆ ಸರ್ಕಾರದಿಂದ ಸುತ್ತೋಲೆ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17 ರವರೆಗೆ ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಮದರಸಾಗಳಲ್ಲಿ ಧ್ವಜಾರೋಹಣದ ಅಭಿಯಾನದ ಜೊತೆಗೆ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ, ಸ್ಮರಣೆಯ ಗೀತೆ, ಗಾಯನ, ಕ್ವಿಚ್, … Continue reading BIGG NEWS : ಅಜಾದಿ ಕಾ ಅಮೃತ ಮಹೋತ್ಸವ’ : ರಾಜ್ಯದ ಎಲ್ಲ ಶಾಲಾ\ಕಾಲೇಜುಗಳಲ್ಲಿ ಈ ಸ್ಪರ್ಧೆಗಳನ್ನು ಆಯೋಜಿಸುವಂತೆ ಸರ್ಕಾರದಿಂದ ಸುತ್ತೋಲೆ