BIGG NEWS : ಮಡಿಕೇರಿಯಲ್ಲಿ ರಾಜ್ಯದ 2ನೇ ಸರ್ಕಾರಿ ಗೋ ಶಾಲೆ ಉದ್ಘಾಟಿಸಿದ ಬಿ.ಸಿ ನಾಗೇಶ್

ಮಡಿಕೇರಿ : ನಗರದ ಕೆ.ನಿಡುಗಣೆ ಗ್ರಾಮದ 8 ಎಕರೆ ಪ್ರದೇಶದಲ್ಲಿ ರೂ.53 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಗೋ ಶಾಲೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಉದ್ಘಾಟಿಸಿದರು. Watch Video: ಕಾರು ನಿಲ್ಲಿಸಿ ಅಭಿಮಾನಿಯಿಂದ ತಾಯಿಯ ಫೋಟೋ ಸ್ವೀಕರಿಸಿದ ಪ್ರಧಾನಿ ಮೋದಿ! ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕೊಡಗು ಜಿಲ್ಲಾ ಪ್ರಾಣಿದಯಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಿಸಲಾಗಿದ್ದ ಸರ್ಕಾರಿ ಗೋ ಶಾಲೆಯ ಉದ್ಘಾಟನಾ ಕಾರ್ಯಕ್ರಮವು ಸೋಮವಾರ ನಡೆಯಿತು. … Continue reading BIGG NEWS : ಮಡಿಕೇರಿಯಲ್ಲಿ ರಾಜ್ಯದ 2ನೇ ಸರ್ಕಾರಿ ಗೋ ಶಾಲೆ ಉದ್ಘಾಟಿಸಿದ ಬಿ.ಸಿ ನಾಗೇಶ್