BIGG NEWS : ಬಿ.ಎಸ್. ಯಡಿಯೂರಪ್ಪ ಇದೊಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು : ಶಾಸಕ ರೇಣುಕಾಚಾರ್ಯ

ದಾವಣಗೆರೆ : ಮಾಜಿ ಸಿಎಂ ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ಆದರೆ ಪಕ್ಷ ಸಂಘಟನೆ ಮಾಡಲ್ಲ ಎಂದಿಲ್ಲ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಸಿಡ್ನಿ ಮೆಕ್ಲಾಫ್ಲಿನ್ ವಿಶ್ವದಾಖಲೆ;ಶೌನೆ ಮಿಲ್ಲರ್-ಉಯಿಬೊಗೆ ಚಿನ್ನ ಪದಕ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಎಂ.ಪಿ. ರೇಣುಕಾಚಾರ್ಯ ಮನೆಗೆ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ, ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ಆದರೆ ಪಕ್ಷ ಸಂಘಟನೆ ಮಾಡಲ್ಲ ಎಂದಿಲ್ಲ. ಇದೊಂದು … Continue reading BIGG NEWS : ಬಿ.ಎಸ್. ಯಡಿಯೂರಪ್ಪ ಇದೊಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು : ಶಾಸಕ ರೇಣುಕಾಚಾರ್ಯ