ನವದೆಹಲಿ : ಮುಂದಿನ ಚುನಾವಣೆಯಲ್ಲಿ ( Karnataka Assembly Election 2022 ) ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
BIGG NEWS : ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಬ್ಯಾಂಕ್ ನೊಂದಿಗೆ ಆಧಾರ್ ನೊಂದಣಿ ಕಡ್ಡಾಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ( Farmer CM BS Yediyurappa ) ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪ ದೊಂದಿಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ ಅವರ ಮಹತ್ವದ ಅರಿವಿದೆ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.
BREAKING NEWS: ಉತ್ತರಪ್ರದೇಶದಲ್ಲಿ ಕನ್ವರ್ ಯಾತ್ರಿಗಳ ಮೇಲೆ ಹರಿದ ಟ್ರಕ್; 6 ಮಂದಿ ದುರ್ಮರಣ
ಯಡಿಯೂರಪ್ಪನವರು ನಿರಂತರ ಪರಿಶ್ರಮದ ನಾಯಕ, ಅವರಿಗೆ ರಾಜಕೀಯ ಬಿಡುವು ಅನ್ನುವುದೇ ಇಲ್ಲ, ರಾಜಕೀಯದಲ್ಲಿ ನಿರಂತರವಾಗಿ ಬಿಎಸ್ ವೈ ಇರುತ್ತಾರೆ, ಹೋರಾಟವೇ ಅವರ ಬದುಕಿನ ಮೂಲಮಂತ್ರ. ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪನವರ ಬಲ, ಮಾರ್ಗದರ್ಶನ ಇರಲಿದೆ