BIGG NEWS : ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ,ಸಾಲ ಸೌಲಭ್ಯ: ಅರ್ಜಿ ಆಹ್ವಾನ
ಬಳ್ಳಾರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. *ಸೌಲಭ್ಯ:ಗರಿಷ್ಠ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು-ಇದರಲ್ಲಿ ಗರಿಷ್ಟ ಶೇ.15ರಷ್ಟು ಸಹಾಯಧನ ಉಳಿಕೆ ಮೊತ್ತ ವಾರ್ಷಿಕ ಶೇ.1ರಷ್ಟು ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಬಯಸುವವರು ವರ್ಗಗಳ ಪ್ರವರ್ಗ 1, 2ಎ, 3ಎ, ಮತ್ತು 3ಬಿ … Continue reading BIGG NEWS : ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ,ಸಾಲ ಸೌಲಭ್ಯ: ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed