ಬೆಂಗಳೂರು : ದೇಶದಲ್ಲಿ ಬಜದರಂಗದಳ, ಪಿಎಫ್ ಐ, ಎಸ್ ಡಿಪಿಐ ಎಲ್ಲಾ ಯಾವುದೇ ಇರಲಿ ಎಲ್ಲಾ ಸಂಘಟನೆಗಳನ್ನು ನಿಷೇಧ ಮಾಡಲಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

BIG NEWS: ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಘೋರ ದುರಂತ: ಉತ್ತರ ಪ್ರದೇಶದಲ್ಲಿ ನಾಲ್ವರು ಮಕ್ಕಳ ಸಾವು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಜರಂಗದಳ, ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಈ ಸಂಘಟನೆಗಳನ್ನು ನಿಷೇಧಿಸಿ ಎಂದು ನಾವೇ ಹೇಳಿದ್ದೇವು. ಆದರೆ ಸಂಘಟನೆಗಳನ್ನು ಬ್ಯಾನ್ ಮಾಡಲು ಅವರು ತಯಾರಿಲ್ಲ. ಈ ಸಂಘಟನೆಗಳನ್ನು ನಿಷೇಧ ಮಾಡಲು ನಮ್ಮ ಬೆಂಬಲ ಯಾವತ್ತೂ ಇರಲಿದೆ ಎಂದರು.

ಗಮನಿಸಿ : ಗ್ರಾಮಪಂಚಾಯಿಗಳಲ್ಲಿ `ಗ್ರಾಮ ಒನ್ ಸೇವಾ ಕೇಂದ್ರ’ ಆರಂಭಕ್ಕೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ

ಇಂದು ಕರ್ನಾಟಕ ಸೇರಿದಂತೆ ದೇಶಾದ್ಯಂತ 10 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳ ಕಚೇರಿಗಳ ಎನ್ ಐಎ ದಾಳಿ ಮಾಡಿದ್ದು, 100 ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದೆ.

Share.
Exit mobile version